ಕರ್ನಾಟಕದ ವಿವಿಧ ಜಿಲ್ಲೆಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಯರು ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Anganwadi Recruitment 2024) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Anganwadi Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು
ಅಂಗನವಾಡಿ ಸಹಾಯಕಿ ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ, 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವೇತನ ಶ್ರೇಣಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ನಿಯಮಗಳ ಪ್ರಕಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿರುತ್ತದೆ.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-07-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-08-2024
Anganwadi Recruitment 2024 ಪ್ರಮುಖ ಲಿಂಕ್’ಗಳು:
ಸಾಮಾನ್ಯ ಸೂಚನೆಗಳು: ಓದಿ
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in
ಇತರೆ ಮಾಹಿತಿಗಳನ್ನು ಓದಿ:
ಪದವಿಯೊಂದಿಗೆ UPSC ತರಬೇತಿಗೆ ಆನ್‌ಲೈನ್ ಅರ್ಜಿ ಆಹ್ವಾನ
12,000 ರೂ. ಟಾಟಾ ವಿದ್ಯಾರ್ಥಿವೇತನ, ಅರ್ಹರು ಅರ್ಜಿ ಸಲ್ಲಿಸಿ
IDFC FIRST Bank Scholarship 2024
ವಿದ್ಯಾರ್ಥಿಗಳಿಗೆ 35,000 ರೂಪಾಯಿ ಪ್ರೋತ್ಸಾಹಧನ, ಸರ್ಕಾರ ನೀಡಲಿದೆ ಈ ಹಣ