ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (BPNL Notification 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
BPNL Notification 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (BPNL)
ವೇತನ ಶ್ರೇಣಿ: 37,500 ರೂ. ರಿಂದ 43,500 ರೂ.
ಹುದ್ದೆಗಳ ಸಂಖ್ಯೆ: 1125
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
Center in Charge – 125
Center Extension Officer – 250
Center Assistant – 750
ಶೈಕ್ಷಣಿಕ ಅರ್ಹತೆ:
BPNL ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Center in Charge – 43,500 ರೂ.
Center Extension Officer – 40,500 ರೂ.
Center Assistant – 37,500 ರೂ.
ವಯೋಮಿತಿ:
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
Center in Charge
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 944 ರೂ.
Center Extension Officer
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 826 ರೂ.
Center Assistant
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 708 ರೂ.
ಪಾವತಿಸುವ ವಿಧಾನ: ಆನ್‌ಲೈನ್
BPNL Notification 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21-03-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: bharatiyapashupalan.com
Thankyou so much it helps me