ಭಾರತೀಯ ಕಾಫಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Coffee Board Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಈ ಉದ್ಯೋಗ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Coffee Board Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಕಾಫಿ ಮಂಡಳಿ (Coffee Board)
ವೇತನ ಶ್ರೇಣಿ: 35,000 ರೂ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಚಿಕ್ಕಮಗಳೂರು
ಹುದ್ದೆಗಳ ವಿವರ:
ಯುವ ವೃತ್ತಿಪರ (Young Professional) – 01
ಶೈಕ್ಷಣಿಕ ಅರ್ಹತೆ:
Coffee Board ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Doctorate Degree in Plant Breeding & Genetics/Botany/Applied Botany ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಕಾಫಿ ಮಂಡಳಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಯುವ ವೃತ್ತಿಪರ (Young Professional) – 35,000 ರೂ.
ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 22-03-2024 ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: Office of Director of Research, CCRI, CRS Post, Chikmagalur Dist, Karnataka
Coffee Board Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 07-03-2024
ನೇರ ಸಂದರ್ಶನ ದಿನಾಂಕ: 22-03-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಅಧಿಕೃತ ವೆಬ್ಸೈಟ್: indiacoffee.org
ಈ ಉದ್ಯೋಗ ಮಾಹಿತಿಗಳನ್ನು ಓದಿ: