ಎಲ್ಲರಿಗೂ ನಮಸ್ಕಾರ, ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ (Gold Rate) ಎಷ್ಟು ಎಂದು ತಿಳಿದುಕೊಳ್ಳಬೇಕೆ.? ಚಿನ್ನದ ಬೆಲೆಯಲ್ಲಿ ಏರಿಳಿತಗಳು ಆಗುತ್ತಿರುತ್ತದೆ. ಇಂದಿನ ಚಿನ್ನದ ಬೆಲೆಯ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡಲಿದ್ದೇವೆ ಓದಿರಿ.
ಆಭರಣಗಳ ಮೇಲೆ ಮಹಿಳೆಯರಿಗೆ ಎಲ್ಲಿಲ್ಲದ ಪ್ರೀತಿ. ಚಿನ್ನದ ಬೆಲೆಯಲ್ಲಿ ಏರಿಕೆಯಾಗಲಿ ಅಥವಾ ಇಳಿಕೆಯಾಗಲಿ ಆಭರಣ ಪ್ರೀಯರು ಚಿನ್ನವನ್ನು ಖರೀದಿ ಮಾಡುತ್ತಾರೆ. ಚಿನ್ನವು ಒಂದು ಸುರಕ್ಷಿತ ಹೂಡಿಕೆ ಎನ್ನುವುದು ಕೆಲವರ ಅಭಿಪ್ರಾಯ. ಹಾಗಾಗಿ ಜನ ಬಂಗಾರದಲ್ಲಿ ಹೂಡಿಕೆ ಮಾಡುತ್ತಾರೆ.
ಬಂಗಾರವು ನಿಮ್ಮ ಬಳಿ ಇದ್ದರೆ ಅನಿವಾರ್ಯ ಪರಿಸ್ಥಿತಿಯಲ್ಲಿ ಉಪಯೋಗಕ್ಕೆ ಬರುತ್ತದೆ. ಚಿನ್ನವು ಶ್ರೀಮಂತಿಕೆಯ ಸಂಕೇತವಾಗಿದೆ. 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಜೂ. 29 ರಂದು ಕೂಡ ಚಿನ್ನದ ಬೆಲೆಯು 22 ಕ್ಯಾರೆಟ್ ಪ್ರತಿ 10 ಗ್ರಾಂಗೆ 100 ರೂ. ಏರಿಕೆಯಾಗಿತ್ತು, 24 ಕ್ಯಾರೆಟ್ 10 ಗ್ರಾಂಗೆ 120 ರೂ. ಹೆಚ್ಚಾಗಿತ್ತು, 18 ಕ್ಯಾರೆಟ್ 10 ಗ್ರಾಂಗೆ 90 ರೂ. ಏರಿಕೆ ಆಗಿತ್ತು. ಜುಲೈ 1 ರಂದು ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
Today Gold Rate (01-07-2024):
- 22 ಕ್ಯಾರೆಟ್ ಚಿನ್ನ: ₹ 66,250 ಪ್ರತಿ 10 ಗ್ರಾಂ
- 24 ಕ್ಯಾರೆಟ್ ಚಿನ್ನ (999 ಚಿನ್ನ): ₹ 72,280 ಪ್ರತಿ 10 ಗ್ರಾಂ
- 18 ಕ್ಯಾರೆಟ್ ಚಿನ್ನ: ₹ 54,210 ಪ್ರತಿ 10 ಗ್ರಾಂ
ಇತರೆ ಮಾಹಿತಿಗಳನ್ನು ಓದಿ:
ಗ್ರಾಹಕರಿಗೆ ಬಿಗ್ ಶಾಕ್: ಮೊಬೈಲ್ ರೀಚಾರ್ಜ್ ಶುಲ್ಕ ಶೇ.27 ರವರೆಗೆ ಏರಿಕೆ
3 ಲಕ್ಷ ರೂ. ಸಬ್ಸಿಡಿ ಮತ್ತು ಬಡ್ಡಿ ರಹಿತ ಸಾಲ ಸೌಲಭ್ಯ
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
ಗೃಹಲಕ್ಷ್ಮಿ DBT Status Check ಮಾಡಿ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ