ಎಲ್ಲರಿಗೂ ನಮಸ್ಕಾರ, ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ..? ಅರ್ಜಿ ಸಲ್ಲಿಸಿದರು ಗೃಹಲಕ್ಷ್ಮಿ ಯೋಜನೆಗೆ ಹಣ (Gruhalakshmi Pending Money) ನಿಮಗೆ ಬರುತ್ತಿಲ್ಲವೇ..? ಹಾಗಿದ್ದರೆ ಚಿಂತೆ ಬಿಡಿ. ಈ ಯೋಜನೆಯ ಹಣ ಯಾಕೆ ನಿಮಗೆ ಬರುತ್ತಿಲ್ಲಾ ಎಂಬುದನ್ನು ತಿಲಿಸಲ್ಲಿದ್ದೇವೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳಿಗೆ 2,000 ರೂ. ನೀಡಲಾಗುತ್ತಿದೆ. ಇಲಾಗಲೇ 10 ಕಂತುಗಳ 20,000 ರೂ. ಹಣ ಯಜಮಾನಿಯರಿಗೆ ಸಂದಾಯವಾಗಿದೆ.
Gruhalakshmi Pending Money:
ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣವು ಕೆಲವು ಮನೆ ಯಜಮಾನಿಯರ ಖಾತೆಗೆ ಜಮೆ ಆಗಿದ್ದು, ಇನ್ನೂ ಯಾರಿಗೆ ಹಣ ಬಂದಿಲ್ಲ ಅಂತವರು ತಪ್ಪದೇ ಈ ಕೆಲಸ ಮಾಡಿಸಿದರೆ ಒಟ್ಟಿಗೆ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.
ಯಾರು ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ ಅವರಿಗೆ ಗೃಹಲಕ್ಷ್ಮಿ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರು ಯಾರಿಗೆ ಹಣ ಬಂದಿರುವುದಿಲ್ಲ ಅವರು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಸರಿಪಡಿಸಿಕೊಳ್ಳಬೇಕು.
ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್ (Gruhalakshmi Pending Money) ಇರುವ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ನಂತರ 11 ನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.
ಬಹಳ ಫಲಾನುಭವಿಗಳು ಬ್ಯಾಂಕ್ ಖಾತೆ ಹೊಂದಿದ್ದಾರೆ ಆದರೆ ಅವರ ಬ್ಯಾಂಕ್ ಖಾತೆಗೆ ಆಧಾರ ಸೀಡಿಂಗ್ (Aadhar seeding) ಆಗಿಲ್ಲ. ಆದ್ದರಿಂದ ಹಣ ಜಮಾ ಆಗುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಿದವರು ಹಣ ಜಮಾ ಆಗದ ಫಲಾನುಭವಿಗಳು ಇ-ಕೆವೈಸಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹಾರ ಮಾಡಿಕೊಳ್ಳಬಹುದು.
ಇತರೆ ಮಾಹಿತಿಗಳನ್ನು ಓದಿ:
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ, ಕೇಂದ್ರ ಸರ್ಕಾರದ ಯೋಜನೆ
ಗೃಹಲಕ್ಷ್ಮಿ DBT Status Check ಮಾಡಿ
ಪಿಎಂ ಕಿಸಾನ್ ಸಮ್ಮಾನ ನಿಧಿ 17 ನೇ ಕಂತಿನ ಹಣ ಬಿಡುಗಡೆ, ಕಡತಕ್ಕೆ ಪ್ರಧಾನಿ ಸಹಿ