ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) 11 ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ಈ ಲೇಖನವನದಲ್ಲಿ ತಿಳಿಸಲಿದ್ದೇವೆ ಓದಿರಿ.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷನೆ ಮಾಡಲಾಗಿತ್ತು. ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದ ನಂತರ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿಗೆ ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು.
Gruhalakshmi Scheme Money:
ಹೌದು ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು 2000 ರೂ. ಅನ್ನು ಅರ್ಹ ಫಲಾನುಭವಿ ಮಹಿಳೆಯರಿಗೆ ನೀಡಲಾಗುತ್ತಿದೆ. ಇದುವರೆಗೆ ಸರ್ಕಾರವು ಹತ್ತು ಕಂತುಗಳನ್ನು ಫಲಾನುಭವಿಗ ಮಹಿಳೆಯರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ.
11 ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಎಂದು ಮಹಿಳೆಯರು ಕಾಯುತ್ತಿದ್ದಾರೆ. ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣವು ಬಿಡುಗಡೆ ಯಾಗಿದ್ದು ಇದೇ ತಿಂಗಳ ಒಳಗೊಳಗೆ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎನ್ನುವ ಮಾಹಿತಿ ಬಂದಿದೆ.
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು 21 ನೇ ದಿನಾಂಕ ದಿಂದ ಜಮಾ ಮಾಡಲಾಗುತ್ತಿದ್ದು 30 ನೇ ತಾರೀಖಿನ ಒಳಗಾಗಿ ನೊಂದಾಯಿತ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಯ 2000 ರೂ. ಹಣವನ್ನು ಬಿಡುಗಡೆ ಮಾಡಲಿದೆ. ಬಾಕಿ ಇರುವ ಪೆಂಡಿಂಗ್ ಹಣ ಒಟ್ಟಿಗೆ ಬಿಡುಗಡೆ ಯಾಗಲಿದೆ.
ಗೃಹಲಕ್ಷ್ಮಿ ಹಣವು ಮೊದಲಿಗೆ ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕೋಡಿ, ಬೆಳಗಾವಿ, ಬಾಗಲ ಕೋಟೆ,ಬಿಜಾಪುರ, ಗುಲ್ಬರ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಮುಂತಾದ ಎಲ್ಲ ಜಿಲ್ಲೆಗಳಿಗೆ ಹಣ ಬಿಡುಗಡೆಯಾಗಿದ್ದು. ಹಂತ ಹಂತವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ.
ಇತರೆ ಮಾಹಿತಿಗಳನ್ನು ಓದಿ:
ಗೃಹಲಕ್ಷ್ಮಿ DBT Status Check ಮಾಡಿ
ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ
ಹೆಚ್ಎಸ್ಆರ್’ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಕಾಲಾವಧಿ ವಿಸ್ತರಣೆ
ಮುಂಗಾರು ಬೆಳೆ ವಿಮೆ ಅರ್ಜಿ ಸಲ್ಲಿಕೆ ಆರಂಭ
Govt Subsidy: ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ