Gruhalakshmi Scheme Amount: ಮಹಿಳೆಯರಿಗೆ ಸಿಹಿ ಸುದ್ದಿ; ಗೃಹಲಕ್ಷ್ಮೀ ಯೋಜನೆಯ 2,000 ಪೇಂಡಿಂಗ್‌ ಹಣ; ಮೊದಲು ಈ ಜಿಲ್ಲೆಯವರಿಗೆ ಬಿಡುಗಡೆ..!

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣವು ನಿಮ್ಮ ಖಾತೆಗೆ ಜಮಾ ಆಗಿಲ್ಲವೆ..? ಗೃಹಲಕ್ಷ್ಮೀ ಯೋಜನೆಯ ಹಣವು (Gruhalakshmi Scheme) ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿಲ್ಲ. ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಅನ್ನು ಸರ್ಕಾರ ನೀಡುತ್ತಿದೆ.

ಗೃಹಲಕ್ಷ್ಮೀ ಯೋಜನೆಗೆ ಇದುವರೆಗೂ ಕೋಟಿಗೂ ಅಧಿಕ ಮಹಿಳೆಯರು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಮಹಿಳೆಯರ ಸಭಲೀಕರಣಕ್ಕಾಗಿ ಗೃಹಲಕ್ಷ್ಮೀ ಯೋಜನೆಗೆಯನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣದಿಂದ ಮಹಿಳೆಯರು ಚಿನ್ನ ಸೇರಿದಂತೆ ಹಲವಾರು ವಸ್ತುಗಳನ್ನು ಖರೀದಿಮಾಡಿದ್ದಾರೆ.

ವರಮಹಾಲಕ್ಷ್ಮೀ ಹಬ್ಬ, ನಾಗರ ಪಂಚಮಿ, ಕೃಷ್ಣ ಜನ್ಮಾಷ್ಟಮಿ ಸೇರಿದಂತೆ ಸಾಲು ಹಬ್ಬಗಳು ಈ ತಿಂಗಳದಲ್ಲಿ ಬರುತ್ತವೆ. ಮಹಿಳೆಯರಿಗೆ ಹಬ್ಬಗಳ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣವು ಉಪಯೋಗವಾಗಲಿದೆ ಎಂದು ರಾಜ್ಯ ಸರ್ಕಾರವು ಈ ಸಂದರ್ಭದಲ್ಲಿ ಹಣವನ್ನು ಬಿಡುಗಡೆ ಮಾಡುತ್ತಿದೆ.

ಗೃಹಲಕ್ಷ್ಮೀ ಯೋಜನೆಯ ಹಣವು 26.65 ಲಕ್ಷ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದೆ. ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ ಹಣವು ಮನೆ ಯಜಮಾನಿಯರ ಖಾತೆ ಸೇರಲಿದೆ.

Gruhalakshmi Scheme Pending Amount Update:

ಮೊದಲ ಹಂತದಲ್ಲಿ ಈ ಕೆಳಗಿನ ಜಿಲ್ಲೆಗಳ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ 533 ಕೋಟಿ ರೂ. ಬಿಡುಗಡೆ ಪ್ರಕ್ರಿಯೆ ಶುರುವಾಗಿದೆ.

  • ಬೀದರ್
  • ಬೆಳಗಾವಿ
  • ಬಳ್ಳಾರಿ
  • ಬೆಂಗಳೂರು ಗ್ರಾ
  • ಬಾಗಲಕೋಟೆ
  • ಕಲಬುರ್ಗಿ
  • ಯಾದಗಿರಿ
  • ವಿಜಯಪುರ
  • ಕೊಪ್ಪಳ
  • ರಾಯಚೂರು
  • ಗದಗ
  • ಕೋಲಾರ
  • ಹಾವೇರಿ
  • ಚಿತ್ರದುರ್ಗ

ಇತರೆ ಮಾಹಿತಿಗಳನ್ನು ಓದಿ:

ಇಂದಿನಿಂದಲೇ ಎರಡೂ ತಿಂಗಳ ಗೃಹಲಕ್ಷ್ಮೀ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಸ್ವಾವಲಂಬಿ ಸಾರಥಿ ಯೋಜನೆ: ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ

ಉಚಿತ ಬೋರ್‌ವೇಲ್: ಗಂಗಾ ಕಲ್ಯಾಣ ಯೋಜನೆಗಾಗಿ ಅರ್ಜಿ ಆಹ್ವಾನ

Leave a Comment

error: Content is protected !!