ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
India Post Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ (India Post)
ವೇತನ ಶ್ರೇಣಿ: 19,900 ರೂ. ರಿಂದ 63,200 ರೂ.
ಹುದ್ದೆಗಳ ಸಂಖ್ಯೆ: 27
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
India Post ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ.
OBC ಅಭ್ಯರ್ಥಿಗಳಿಗೆ: ಗರಿಷ್ಠ 30 ವರ್ಷ.
SC, ST ಅಭ್ಯರ್ಥಿಗಳಿಗೆ: ಗರಿಷ್ಠ 32 ವರ್ಷ.
ವೇತನ ಶ್ರೇಣಿ:
Staff Car Driver – 19,900 ರೂ. ರಿಂದ 63,200 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ The Manager, Mail Motor Service, Bengaluru-560001 ಇವರಿಗೆ 14-05-2024 ರ ಮೊದಲು ಕಳುಹಿಸಬೇಕು.
India Post Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-05-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in
ಈ ಮಾಹಿತಿಗಳನ್ನು ಓದಿ: