ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಖಾಲಿ ಇರುವ ಅಂಚೆ ಸಹಾಯಕ, ಪೋಸ್ಟ್ಮ್ಯಾನ್, Sorting Assistant ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Karnataka Postal Circle Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Karnataka Postal Circle Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಪೋಸ್ಟಲ್ ಸರ್ಕಲ್ (Karnataka Postal Circle)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 22
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಅಂಚೆ ಸಹಾಯಕ – 6
Sorting Assistant – 3
ಪೋಸ್ಟ್ಮ್ಯಾನ್ – 13
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಪೋಸ್ಟಲ್ ಸರ್ಕಲ್ ಅಧಿಸೂಚನೆ ಪ್ರಕಾರ.
ವೇತನ ಶ್ರೇಣಿ & ವಯೋಮಿತಿ:
Karnataka Postal Circle ಅಧಿಸೂಚನೆ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Assistant Director (R&E), Office of the Chief Postmaster General, Karnataka Circle, Bengaluru-560001 ಇವರಿಗೆ 03-04-2024 ರ ಮೊದಲು ಕಳುಹಿಸಬೇಕು.
Karnataka Postal Circle Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-04-2024
ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ:
ಅಂಚೆ ಬ್ಯಾಂಕ್ ನೇಮಕಾತಿ 2024, ವೇತನ 30,000 ರೂ.