ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ HR Officer ಹುದ್ದೆಯಪ ನೇಮಕಾತಿಗಾಗಿ ಅಧಿಸೂಚನೆ (KHPT Recruitment 2024) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
KHPT Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ವಿವರ:
HR Officer – 01
ಶೈಕ್ಷಣಿಕ ಅರ್ಹತೆ:
KHPT ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, Master’s Degree in Human Resource Management, Business Administration, MSW ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಅಧಿಸೂಚನೆಯ ನಿಯಮಗಳ ಪ್ರಕಾರ.
ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಅಧಿಸೂಚನೆಯ ಪ್ರಕಾರ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
KHPT Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-03-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: khpt.org
ಈ ಉದ್ಯೋಗ ಮಾಹಿತಿಗಳನ್ನು ಓದಿ: