ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KPSC Land Surveyor Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಂಡು ಅರ್ಜಿ ಭರ್ತಿ ಮಾಡಿ
KPSC Land Surveyor Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ ಶ್ರೇಣಿ: 23,500 ರೂ. ರಿಂದ 47,650 ರೂ.
ಹುದ್ದೆಗಳ ಸಂಖ್ಯೆ: 364
ಹುದ್ದೆಗಳ ಹೆಸರು: ಭೂ ಮಾಪಕರು
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಭೂ ಮಾಪಕರು (HK) – 100
ಭೂ ಮಾಪಕರು (RPC) – 264
KPSC Land Surveyor Recruitment ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th, ಡಿಪ್ಲೊಮಾ, B.E or B.Tech in Civil Engineering ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 38 ವರ್ಷ
SC/ST/ Cat-I ಅಭ್ಯರ್ಥಿಗಳಿಗೆ: 40 ವರ್ಷ
PwBD, ವಿಧವಾ ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಶ್ರೇಣಿ:
ಭೂ ಮಾಪಕರು ಹುದ್ದೆಗಳಿಗೆ – 23,500 ರೂ. ರಿಂದ 47,650 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/Cat-I/PWD ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
Cat- 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 300 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪಾವತಿಸುವ ವಿಧಾನ: ಆನ್ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-04-2024
ಪ್ರಮುಖ ಲಿಂಕ್’ಗಳು:
ಭೂ ಮಾಪಕ (HK) ಅಧಿಸೂಚನೆ: Read Notification
ಭೂ ಮಾಪಕ (RPC) ಅಧಿಸೂಚನೆ: Read Notification
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in