ಮದುವೆ ಆಗುವವರಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದಿಂದ ಸಹಾಯಧನ; ಹೀಗೆ ಪಡೆಯಿರಿ | Marriage Assistance Scheme For Labour Card Holder 2024 by Karnataka Govt

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಮದುವೆ ಆಗುವವರಿಗೆ ಗುಡ್ ನ್ಯೂಸ್. ರಾಜ್ಯ ಸರ್ಕಾರದಿಂದ ಸಹಾಯಧನವನ್ನು ಪಡೆಯುವುದು ಹೇಗೆ..? ಯಾರು ಈ ಸಹಾಯಧನಕ್ಕೆ (Marriage Assistance Scheme) ಅರ್ಹರು..? ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಎಷ್ಟು ಸಹಾಯಧನ ದೊರೆಯಲಿದೆ ಎಂಬ ಮಾಹಿತಿಯನ್ನು ನೀಡುತ್ತವೆ ಓದಿರಿ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ಮಂಡಳಿಯ ವತಿಯಿಂದ ಸಹಾಯಧನವನ್ನು ನೀಡುತ್ತಾರೆ.

ನೋಂದಾಯಿತ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಧನಸಹಾಯ ದೊರೆಯಲಿದೆ. ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Marriage Assistance Scheme ಅಗತ್ಯ ದಾಖಲೆಗಳು:

  • ಕಾರ್ಮಿಕರ ಕಲ್ಯಾಣ ಮಂಡಳಿಯ ನೀಡಿರುವ ಗುರುತಿನ ಚೀಟಿ
  • ಉದ್ಯೋಗ ದೃಢೀಕರಣ ಪತ್ರ ಹಾಗೂ ಸ್ವಯಂ ದೃಢೀಕರಣ ಪತ್ರ
  • ಬ್ಯಾಂಕ್ ಪಾಸ್ ಬುಕ್ ಪ್ರತಿ
  • ವಿವಾಹ ನೋಂದಣಾಧಿಕಾರಿಗಳಿಂದ ಪಡೆದ ವಿವಾಹ ನೋಂದಣಿ ಪತ್ರ
  • ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡವಿಟ್ ಸಲ್ಲಿಸಬೇಕು
  • ಪಡಿತರ ಚೀಟಿ ಪ್ರತಿ
  • ವರ ಮತ್ತು ವಧುವಿನ ಆಧಾರ್ ಕಾರ್ಡ್ ಪ್ರತಿ
Marriage Assistance Scheme For Labour Card Holder

ಅರ್ಹತೆ ಮತ್ತು ಮಾನದಂಡಗಳು:

  • ಮಂಡಳಿಯ ನೊಂದಾಯಿತ ಸದಸ್ಯರಾಗಿರಬೇಕು
  • ನೋಂದಣಿ ದಿನಾಂಕ ದಿಂದ ಮದುವೆ ದಿನಾಂಕದ ವರೆಗೆ ಮಂಡಳಿ ಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
  • ಒಂದು ಕುಟುಂಬಕ್ಕೆ ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ.
  • ಫಲಾನುಭವಿಗಳು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.
  • ಮದುವೆಯ 6 ತಿಂಗಳ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಇತರೆ ಮಾಹಿತಿಗಳನ್ನು ಓದಿ:

ಉಚಿತ ಹೊಲಿಗೆ ಯಂತ್ರ ಯೋಜನೆ 2024

ಗೃಹಲಕ್ಷ್ಮೀ DBT Status Check ಮಾಡಿ, 2000 ರೂ. ಬಂತಾ ನೋಡಿ

ಹೊಸ BPL ರೇಷನ್ ಕಾರ್ಡ್

ಬೆಳೆ ಪರಿಹಾರ: ರೈತರ ಬ್ಯಾಂಕ್ ಖಾತೆಗಳಿಗೆ 3000 ರೂ. ಜಮಾ

ಮಹಿಳೆಯರ ಖಾತೆಗೆ 11,000 ರೂ. ನೇರವಾಗಿ ಜಮಾ

ಗೃಹಲಕ್ಷ್ಮೀ ಯೋಜನೆ

Leave a Comment

error: Content is protected !!