ಎಲ್ಲರಿಗೂ ನಮಸ್ಕಾರ, ರೇಷನ್ ಕಾರ್ಡ್ ಹೊಂದಿರುವ ಗ್ರಾಹಕರಿಗೆ ಗುಡ್ ನ್ಯೂಸ್. ಪಡಿತರ ಚೀಟಿಗೆ (Ration Card Aadhar Link) ಸಂಬಂಧಿಸಿದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದೆ ಓದಿರಿ.
ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರವು ನೀಡುತ್ತದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ಸರ್ಕಾರವು ನೀಡುವ ಹಲವಾರು ಸೌಲಭ್ಯಗಳ ಲಾಭ ಪಡೆದುಕೊಳ್ಳಬಹುದು.
Ration Card Aadhar Link Online:
ಹೌದು ರಾಜ್ಯ ಸರ್ಕಾರವು ನೀಡುತ್ತಿರು ಪ್ರಮುಖ ಯೋಜನೆಗಳಾದ ಗೃಹಲಕ್ಷ್ಮೀ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ ಮುಂತಾದ ಯೋಜನೆಗಳ ಲಾಭ ಪಡೆಯಬೇಕಾದರೆ ನೀವು ರೇಷನ್ ಕಾರ್ಡ್ ಅನ್ನು ಹೊಂದಿರಬೇಕಾಗುತ್ತದೆ.
ರೇಷನ್ ಕಾರ್ಡ್ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಆಧಾರ್ ಗೆ ಮತ್ತು ರೇಷನ್ ಕಾರ್ಡ್ ನಂಬರ್ ಜೋಡಣೆ ಮಾಡುವ ಅವಧಿಯನ್ನು ವಿಸ್ತರಿಸಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.
ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು ಇದೆ ತಿಂಗಳು ಜೂನ್ 30ರವರೆಗೆ ಮಾತ್ರ ಕಾಲಾವಕಾಶ ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರವು 2024ರ ಸೆಪ್ಟೆಂಬರ್ 30ರ ತನಕ ಗಡವು ವಿಸ್ತರಿಸಿದೆ.
ಆಧಾರ್ ಮತ್ತು ರೇಷನ್ ಕಾರ್ಡ್ ನಂಬರ್ ಜೋಡಣೆಯ ದಿನಾಂಕ ವಿಸ್ತರಿಸಿರುವ ಕುರಿತು ಫುಡ್ ಆಂಡ್ ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಇಲಾಖೆಯು ಈ ಕುರಿತು ಪ್ರಕಟಣೆ ಹೊರಡಿಸಿದೆ ಎಂದು ವರದಿ ತಿಳಿಸಿದೆ.
ರೇಷನ್ ಕಾರ್ಡ್ ನಲ್ಲಿ ನಿಮ್ಮ ಕುಟುಂಬದ ಎಲ್ಲ ಸದಸ್ಯರ ಆಧಾರ್ ಸಂಖ್ಯೆ ಲಿಂಕ್ ಆಗಿದೆಯಾ ಎಂಬುದನ್ನು ಖಚಿತ ಮಾಡಿಕೊಳ್ಳಿ. Ration Card Aadhar Link Status Check
ಇತರೆ ಮಾಹಿತಿಗಳನ್ನು ಓದಿ:
ಹೈನುಗಾರಿಕೆ, ಕುರಿ-ಮೇಕೆ, ಕೋಳಿ ಸಾಕಾಣಿಕೆಗೆ ಸರಕಾರದಿಂದ ಸಬ್ಸಿಡಿ
ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ..?
ಗೃಹಲಕ್ಷ್ಮಿ DBT Status Check ಮಾಡಿ
ಪಿಎಂ ಕಿಸಾನ್ ಸಮ್ಮಾನ ನಿಧಿ 17 ನೇ ಕಂತಿನ ಹಣ ಬಿಡುಗಡೆ
ಪೋಸ್ಟ್ ಆಫೀಸ್ ನಲ್ಲಿ ಎಫ್‌ಡಿ ಮಾಡಿ, ದುಪಟ್ಟು ಲಾಭ ನಿಮ್ಮದಾಗಿಸಿಕೊಳ್ಳಿ