ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (SEBI Notification 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
SEBI Notification 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI)
ವೇತನ ಶ್ರೇಣಿ: 44,500 ರೂ. ರಿಂದ 89,150 ರೂ.
ಹುದ್ದೆಗಳ ಸಂಖ್ಯೆ: 97
ಉದ್ಯೋಗ ಸ್ಥಳ: All India
SEBI Recruitment 2024 ಹುದ್ದೆಗಳ ವಿವರ:
General – 62
Legal – 5
Information Technology – 24
Engineering (Electrical) – 2
Research – 2
Official Language – 2
ಶೈಕ್ಷಣಿಕ ಅರ್ಹತೆ:
SEBI ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಕಾನೂನು ಪದವಿ (LLB) ಎಂಜಿನಿಯರಿಂಗ್‌ನಲ್ಲಿ ಪದವಿ, ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: 100 ರೂ.
UR/OBC/EWS ಅಭ್ಯರ್ಥಿಗಳಿಗೆ: 1000 ರೂ.
ಪಾವತಿಸುವ ವಿಧಾನ: ಆನ್‌ಲೈನ್
SEBI Notification 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: sebi.gov.in
ಈ ಉದ್ಯೋಗ ಮಾಹಿತಿಗಳನ್ನು ಓದಿ: