ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Sports Authority of India Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
Sports Authority of India Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Sports Authority of India)
ವೇತನ ಶ್ರೇಣಿ: 30,000 ರೂ.
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
Sports Authority of India ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
Catering Manager – 30,000 ರೂ.
ವಯೋಮಿತಿ:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
Sports Authority of India Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-03-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Read Notification
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: sportsauthorityofindia.nic.in
ಈ ಉದ್ಯೋಗ ಮಾಹಿತಿಗಳನ್ನು ಓದಿ: