SSP ವಿದ್ಯಾರ್ಥಿವೇತನ 2024; ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ | SSP Post Matric Scholarship 2024 Apply Online @ssp.postmatric.karnataka.gov.in

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ನೀವು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆ..? SSP Post Matric Scholarship ಅರ್ಜಿ ಸಲ್ಲಿಸಲು ಯಾವೇಲ್ಲ ದಾಖಲೆಗಳು ಬೇಕಾಗುತ್ತವೆ. ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ರಾಜ್ಯ ಸರ್ಕಾರವು ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಶಿಕ್ಷಣ ಮುಂದುವರಿಸಲು ಆರ್ಥಿಕ ಸಹಾಯ ಒದಗಿಸಲು ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬಹುದು.

SSP Post Matric Scholarship 2023-24

ಮೇಟ್ರಿಕ್‌ ನಂತರದ ಕೋರ್ಸುಗಳಾದ PUC, Degree, Diploma, ತಾಂತ್ರಿಕ ಮತ್ತು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

SSP Scholarship 2024 Documents:

  1. SSLC Register Number
  2. Income Caste Certificate
  3. Aadhaar Number
  4. Mobile Number
  5. E-mail ID
  6. College Register Number
  7. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
  8. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
  9. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
  10. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )

SSP Post Matric Scholarship For OBC Students:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

SSP Scholarship For SC ST Post Matric Students:

ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ SSP ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2024 ಆಗಿರುತ್ತದೆ.

Karnataka SSP Scholarship 2024 For Post Matric Last Date:

OBC ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-11-2024

SSP Scholarship 2024-25 For Post Matric Last Date

Post Matric SSP Scholarship ಪ್ರಮುಖ ಲಿಂಕ್‌ಗಳು
ಅರ್ಜಿ ಸಲ್ಲಿಕೆ ಲಿಂಕ್:
Apply ಮಾಡಿ
ಅಧಿಕೃತ ವೆಬ್‌ಸೈಟ್‌: ssp.postmatric.karnataka.gov.in

  • ಇ-ಮೇಲ್ ಐಡಿ: [email protected]
  • ಇಲಾಖೆಯ ಸಹಾಯ ವಾಣಿ: 8050770005
  • ದೂರವಾಣಿ ಸಂಖ್ಯೆ: 1902

ಇದೆ ರೀತಿಯ Latest ಮಾಹಿತಿ ಪಡೆಯಲು ನಮ್ಮ WhatsApp Group ಗೆ Join ಆಗಿ ಹಾಗೂ ನಮ್ಮ ವೆಬ್‌ಸೈಟ್‌ ನೋಟಿಫಿಕೇಶನ್‌ ಆನ್‌ ಮಾಡಿಕೊಳ್ಳಿ.

ಇತರೆ ಮಾಹಿತಿಗಳನ್ನು ಓದಿ:

ಕೇಂದ್ರ ಸರ್ಕಾರದಿಂದ 20,000 ರೂ. ವಿದ್ಯಾರ್ಥಿವೇತನ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

12,000 ರೂ. ಟಾಟಾ ವಿದ್ಯಾರ್ಥಿವೇತನ 2024

Prize Money Scholarship 2024

Leave a Comment

error: Content is protected !!