ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ

ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಭರ್ತಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವೇತನ ಶ್ರೇಣಿ: ನಿಯಮಗಳ ಪ್ರಕಾರ

ಹುದ್ದೆಗಳ ಸಂಖ್ಯೆ: 513

ಉದ್ಯೋಗ ಸ್ಥಳ: ಕೋಲಾರ ಜಿಲ್ಲೆ

ಸಂಕ್ಷಿಪ್ತ ವಿವರ:

ಅಂಗನವಾಡಿ ಕಾರ್ಯಕರ್ತೆ

120

ಅಂಗನವಾಡಿ ಸಹಾಯಕಿ

393

ಹುದ್ದೆಗಳ ವಿವರ:

ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ

ಪೂರ್ಣಗೊಳಿಸಿರಬೇಕು.

10th, 12th

ಶೈಕ್ಷಣಿಕ ಅರ್ಹತೆ:

ಆನ್ ಲೈನ್ ಅರ್ಜಿ ಸಲ್ಲಿಕೆ ಲಿಂಕ್‌ ಹಾಗೂ ಇತರೆ ಮಾಹಿತಿ ಪಡೆಯಲು ಈ ಕೇಳಗಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ

Application Link

Curved Arrow